ಇಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ, ಇಲ್ಲಿದೆ ಸಂಭಾವ್ಯರ ಲಿಸ್ಟ್

ಬೆಂಗಳೂರು,ಮಾ.13- ಲೋಕಸಭಾ ಚುನಾವಣೆಗೆ ಸಾಕಷ್ಟು ಆಳೆದು ತೂಗಿ ಕೊನೆಗೂ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ದಪಡಿಸಿರುವ ಕೇಂದ್ರ ಬಿಜೆಪಿ ವರಿಷ್ಠರು ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಇಂದು 18ರಿಂದ 20 ಕ್ಷೇತ್ರಗಳ ಪಟ್ಟಿಯನ್ನು ಬಡುಗಡೆ ಮಾಡುವ ಸಾಧ್ಯತೆ ಇದೆ. ಒಂದಿಷ್ಟು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದ್ದು, ಅಕೃತ ಘೋಷಣೆಯಷ್ಟೇ ಬಾಕಿಯಿದೆ. ಇದೇ ಸಂದರ್ಭದಲ್ಲಿ ಅನೇಕ ಟಿಕೆಟ್ ಆಕಾಂಕ್ಷಿಗಳಿಗೆ ಶಾಕ್ ಕಾದಿದೆ ಎನ್ನಲಾಗಿದೆ.17 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಬಹುತೇಕ ಅಂತಿಮವಾಗಿದ್ದು, ಕೊನೆ ಕ್ಷಣದ ಬದಲಾವಣೆ ಹೊರತುಪಡಿಸಿ ಬಹುತೇಕ ಇಂದೇ … Continue reading ಇಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ, ಇಲ್ಲಿದೆ ಸಂಭಾವ್ಯರ ಲಿಸ್ಟ್