ಬಿಜೆಪಿ ಸ್ಟಾರ್ ಕ್ಯಾಂಪೇನರ್‌ಗಳ ಪಟ್ಟಿ ಬಿಡುಗಡೆ: ಬಿ.ಎಲ್.ಸಂತೋಷ್‌ ಹಾಗೂ ಈಶ್ವರಪ್ಪಗಿಲ್ಲ ಸ್ಟಾರ್ ಪಟ್ಟ

ಬೆಂಗಳೂರು,ಮಾ.30- ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಸ್ಟಾರ್ ಕ್ಯಾಂಪೇನರ್‍ಗಳ ಪಟ್ಟಿಯನ್ನು ಬಿಜೆಪಿ ಹೈಕಮಾಂಡ್ ಬಿಡುಗಡೆ ಮಾಡಿದೆ. ಬಿಜೆಪಿ ವರಿಷ್ಠ ನಾಯಕರ ಜೊತೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ 40 ನಾಯಕರ ಪಟ್ಟಿ ಬಿಡುಗಡೆ ಆಗಿದೆ. ಬಿ.ಎಲ್.ಸಂತೋಷ್ ಅವರನ್ನು ಪಟ್ಟಿಯಿಂದ ಹೊರಗಿಟ್ಟಿದ್ದು, ಯಡಿಯೂರಪ್ಪ ಅಭ್ಯರ್ಥಿಗಳ ಆಯ್ಕೆಯಂತೆ ತಾರಾ ಪ್ರಚಾರಕರ ಪಟ್ಟಿಯಲ್ಲೂ ಮೇಲುಗೈ ಸಾಧಿಸಿದ್ದಾರೆ. ಪ್ರಧಾನಿ ನರೇಂದ್ರಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಅಸ್ಸೋಂ ಮುಖ್ಯಮಂತ್ರಿ ಹೇಮಂತ ಬಿಸ್ವಾ … Continue reading ಬಿಜೆಪಿ ಸ್ಟಾರ್ ಕ್ಯಾಂಪೇನರ್‌ಗಳ ಪಟ್ಟಿ ಬಿಡುಗಡೆ: ಬಿ.ಎಲ್.ಸಂತೋಷ್‌ ಹಾಗೂ ಈಶ್ವರಪ್ಪಗಿಲ್ಲ ಸ್ಟಾರ್ ಪಟ್ಟ