ರಾಜ್ಯದಲ್ಲಿ ಎರಡು ರಾಜಕೀಯ ಕುಟುಂಬಗಳಿಗೆ ಪ್ರತಿಷ್ಠೆಯಾದ ಲೋಕಸಭೆ ಚುನಾವಣೆ
ಬೆಂಗಳೂರು,ಏ.20- ಈ ಬಾರಿಯ ಲೋಕಸಭೆ ಚುನಾವಣೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ಗೆ ಮಾತ್ರ ಪ್ರತಿಷ್ಠೆಯಾಗಿರದೆ ರಾಜ್ಯದ ಎರಡು ಪ್ರಬಲ ರಾಜಕೀಯ ಕುಟುಂಬ ಗಳಿಗೂ ಮಾಡು ಇಲ್ಲವೇ ಮಡಿ ಎಂಬಂತಾಗಿದೆ. ರಾಜಕೀಯವನ್ನೇ ಅರಗಿಸಿಕೊಂಡಿರುವ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ರೈತ ಹೋರಾಟದ ಮೂಲಕ ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಭದ್ರ ಬುನಾದಿ ಹಾಕಿ ರಾಜಕೀಯ ನಿವೃತ್ತಿ ಅಂಚಿನಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಲೋಕಸಭೆ ಚುನಾವಣೆ ಪ್ರತಿಷ್ಠೆಯಾಗಿ ಪರಿಣಮಿಸಿದೆ. ಒಂದು ವೇಳೆ ಈ ಚುನಾವಣೆಯಲ್ಲಿ ದೇವೇಗೌಡ ಮತ್ತು ಯಡಿಯೂರಪ್ಪ … Continue reading ರಾಜ್ಯದಲ್ಲಿ ಎರಡು ರಾಜಕೀಯ ಕುಟುಂಬಗಳಿಗೆ ಪ್ರತಿಷ್ಠೆಯಾದ ಲೋಕಸಭೆ ಚುನಾವಣೆ
Copy and paste this URL into your WordPress site to embed
Copy and paste this code into your site to embed