ಅಭ್ಯರ್ಥಿಗಳನ್ನು ಗೆಲ್ಲಿಸದಿದ್ದರೆ ಸಚಿವರ ತಲೆದಂಡ

ಬೆಂಗಳೂರು,ಮಾ.22- ಕಾಡಿ ಬೇಡಿ, ಹಠ ಹಿಡಿದು ಕುಟುಂಬದ ಸದಸ್ಯರಿಗೆ ಟಿಕೆಟ್ ಪಡೆದವರು, ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರದೇ ಇದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಹೈಕಮಾಂಡ್ ಷರತ್ತು ವಿಧಿಸಿರುವುದು ಸಂಪುಟದ ಸದಸ್ಯರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ.‘ಬೆಳಗಾವಿ ಜಿಲ್ಲೆಯಲ್ಲಿ ಪೈಪೊಟಿ ರಾಜಕಾರಣದ ಭಾಗವಾಗಿ ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಮ್ಮ ಪುತ್ರಿ ಪ್ರಿಯಾಂಕ ಅವರಿಗೆ ಚಿಕ್ಕೋಡಿಯಿಂದ ಟಿಕೆಟ್ ಪಡೆದುಕೊಂಡಿದ್ದಾರೆ.ಇದಕ್ಕೆ ಎದಿರೇಟು ಎಂಬಂತೆ ಮಹಿಳಾ ಮತ್ತು ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿಗೆ ತಮ್ಮ … Continue reading ಅಭ್ಯರ್ಥಿಗಳನ್ನು ಗೆಲ್ಲಿಸದಿದ್ದರೆ ಸಚಿವರ ತಲೆದಂಡ