ಲೋಕಸಭಾ ಚುನಾವಣೆ : ಚಿಕ್ಕಬಳ್ಳಾಪುರದಲ್ಲಿ ಅತಿ ಹೆಚ್ಚು, ದಕ್ಷಿಣ ಕನ್ನಡದಲ್ಲಿ ಅತಿ ಕಡಿಮೆ ಅಭ್ಯರ್ಥಿಗಳ ಸ್ಪರ್ಧೆ

ಬೆಂಗಳೂರು, ಏ.10-ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 247 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಅತಿ ಹೆಚ್ಚು 29 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರೆ, ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಅತಿ ಕಡಿಮೆ 9 ಅಭ್ಯರ್ಥಿಗಳಿದ್ದಾರೆ.ಮೊದಲ ಹಂತದ 14 ಕ್ಷೇತ್ರಗಳಲ್ಲಿ ಒಟ್ಟು 226 ಪುರುಷ ಹಾಗೂ 21 ಮಂದಿ ಮಹಿಳಾ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ನಾಮಪತ್ರ ಪಡೆಯಲು ಕಡೆಯ ದಿನವಾಗಿದ್ದ ಏ.8ರಂದು 52 ಅಭ್ಯರ್ಥಿಗಳು ಉಮೇದುವಾರಿಕೆ ಹಿಂಪಡೆದಿದ್ದರು. ಬಿಜೆಪಿಯಿಂದ 11, ಜೆಡಿಎಸ್‍ನಿಂದ 3 ಹಾಗೂ ಕಾಂಗ್ರೆಸ್‍ನಿಂದ 14 ಅಭ್ಯರ್ಥಿಗಳು ಚುನಾವಣಾ … Continue reading ಲೋಕಸಭಾ ಚುನಾವಣೆ : ಚಿಕ್ಕಬಳ್ಳಾಪುರದಲ್ಲಿ ಅತಿ ಹೆಚ್ಚು, ದಕ್ಷಿಣ ಕನ್ನಡದಲ್ಲಿ ಅತಿ ಕಡಿಮೆ ಅಭ್ಯರ್ಥಿಗಳ ಸ್ಪರ್ಧೆ