ಲೋಕಸಭಾ ಚುನಾವಣೆ : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ (LIVE UPDATES)

ಬೆಂಗಳೂರು,ಏ.26- ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಇಂದು ಮತದಾನ ಶಾಂತಿಯುತವಾಗಿ ನಡೆಯುತ್ತಿದೆ, ನಿಗದಿತ ಸಮಯದಂತೆ ಬೆಳಿಗ್ಗೆ 7 ಗಂಟೆಯಿಂದಲೇ 14 ಕ್ಷೇತ್ರಗಳ 30,602 ಮತಗಟ್ಟೆಗಳಲ್ಲಿ ಮತದಾನ ಆರಂಭಗೊಂಡಿದೆ. ಶಾಂತಿಯುತ ಮುಕ್ತ ಮತದಾನಕ್ಕೆ ಅನುಕೂಲವಾಗುವಂತೆ ಎಲ್ಲಾ ಸಿದ್ಧತೆಯನ್ನೂ ಮಾಡಿಕೊಳ್ಳಲಾಗಿತ್ತು. ಮತದಾರರು ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿರುವುದು ಬಹುತೇಕ ಕಡೆಗಳಲ್ಲಿ ಕಂಡುಬಂದಿದೆ. ವಿಶೇಷ ಮತಗಟ್ಟೆಗಳಲ್ಲೂ ಕೂಡ ಮತದಾರರು ಉತ್ಸಾಹದಿಂದ ಮತ ಚಲಾಯಿಸಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾ ಕಚೇರಿ ಪ್ರಕಟಣೆ ತಿಳಿಸಿದೆ.ಯುವ ಮತದಾರರು … Continue reading ಲೋಕಸಭಾ ಚುನಾವಣೆ : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ (LIVE UPDATES)