ಕರ್ನಾಟಕದಲ್ಲಿ 2 ಹಂತದಲ್ಲಿ ಲೋಕಸಭಾ ಚುನಾವಣೆ : ಇಲ್ಲಿದೆ ಡೀಟೇಲ್ಸ್

ನವದೆಹಲಿ,ಮಾ.16- ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಕಳೆದ ಬಾರಿಯಂತೆ ಈ ಬಾರಿಯೂ ಏಪ್ರಿಲ್ 26 ಮತ್ತು ಮೇ 7ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.ಏ.26ರಂದು 14 ಲೋಕಸಭಾ ಕ್ಷೇತ್ರಗಳಿಗೆ ಹಾಗೂ ಮೇ 7ರಂದು ಉಳಿದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆದು, ಜೂನ್4ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಮೊದಲ ಹಂತ 14 ಲೋಕಸಭಾ ಕ್ಷೇತ್ರಗಳಿಗೆ ಮಾ.28ರಂದು ಅಧಿಸೂಚನೆ ಹೊರಡಲಿದ್ದು, ಮಾ.28ರಿಂದ ಏಪ್ರಿಲ್ 4 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಮೇ 5ರಂದು ನಾಮಪತ್ರಗಳ ಪರಿಶೀಲನೆ ನಡೆದು, ಏ.8ಕ್ಕೆ ನಾಮಪತ್ರ … Continue reading ಕರ್ನಾಟಕದಲ್ಲಿ 2 ಹಂತದಲ್ಲಿ ಲೋಕಸಭಾ ಚುನಾವಣೆ : ಇಲ್ಲಿದೆ ಡೀಟೇಲ್ಸ್