ಲೋಕಸಭಾ ಚುನಾವಣೆ : ರಾಜ್ಯದಲ್ಲಿ ಮೊದಲ ದಿನ 25 ಅಭ್ಯರ್ಥಿಗಳಿಂದ 29 ನಾಮಪತ್ರ ಸಲ್ಲಿಕೆ

ಬೆಂಗಳೂರು,ಮಾ.29- ಪ್ರಸಕ್ತ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಮೊದಲ ದಿನವಾದ ನಿನ್ನೆ ಸಂಸದರಾದ ಡಿ.ಕೆ.ಸುರೇಶ್, ಪ್ರಜ್ವಲ್ ರೇವಣ್ಣ ಹಾಗೂ ಬಿಜೆಪಿ ಅಭ್ಯರ್ಥಿ ಬ್ರಿಜೇಸ್ ಚೌತಲ ಸೇರಿದಂತೆ 25 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ. ಡಿ.ಕೆ.ಸುರೇಶ್‍ರವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮರು ಸ್ಪರ್ಧೆಗಿಳಿದಿದ್ದರೆ ಪ್ರಜ್ವಲ್ ರೇವಣ್ಣ ಜೆಡಿಎಸ್ ಅಭ್ಯರ್ಥಿಯಾಗಿ ಹಾಸನ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಿನ್ನೆಯಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಮೊದಲ ದಿನವೇ 23 ಪುರುಷ ಹಾಗೂ ಇಬ್ಬರು … Continue reading ಲೋಕಸಭಾ ಚುನಾವಣೆ : ರಾಜ್ಯದಲ್ಲಿ ಮೊದಲ ದಿನ 25 ಅಭ್ಯರ್ಥಿಗಳಿಂದ 29 ನಾಮಪತ್ರ ಸಲ್ಲಿಕೆ