ನಾಳೆ 3ನೇ ಹಂತದ ಲೋಕಸಭಾ ಚುನಾವಣೆ : 93 ಕ್ಷೇತ್ರಗಳಲ್ಲಿ ಮತದಾನ

ಬೆಂಗಳೂರು,ಮೇ 6- ಲೋಕಸಭೆಯ 18ನೇ ಅವಧಿಗೆ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಯ 3ನೇ ಹಂತದಲ್ಲಿ ನಾಳೆ 12 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ 93 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಮಾರ್ಚ್‌ 16 ರಂದು ಘೋಷಣೆಯಾಗಿದ್ದ ವೇಳಾಪಟ್ಟಿಯ ಪ್ರಕಾರ, 94 ಕ್ಷೇತ್ರಗಳಿಗೆ ಮೇ 7 ರಂದು ಚುನಾವಣೆ ನಿಗದಿಯಾಗಿತ್ತು. ಆದರೆ ಈಗಾಗಲೇ ಗುಜರಾತಿನ ಸೂರತ್‌ನಲ್ಲಿ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿರುವುದರಿಂದ ಬಾಕಿ ಉಳಿದ 93 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಇವುಗಳ ಪೈಕಿ ಜಮ್ಮು ಮತ್ತು ಕಾಶ್ಮೀರ ಭಾಗದ ಅನಂತನಾಗ್‌ ರಚೋರಿ … Continue reading ನಾಳೆ 3ನೇ ಹಂತದ ಲೋಕಸಭಾ ಚುನಾವಣೆ : 93 ಕ್ಷೇತ್ರಗಳಲ್ಲಿ ಮತದಾನ