2ನೇ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

ನವದೆಹಲಿ, ಮಾ.28 (ಪಿಟಿಐ) – ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಕರ್ನಾಟಕ ಸೇರಿದಂತೆ 12 ರಾಜ್ಯಗಳ 88 ಸಂಸದೀಯ ಸ್ಥಾನಗಳಿಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ. ಏಪ್ರಿಲ್ 26 ರಂದು ನಡೆಯಲಿರುವ ಸಂಸತ್ತಿನ ಎರಡನೇ ಹಂತದ ಚುನಾವಣೆಗೆ ಇಂದು ಮುಂಜಾನೆ ರಾಷ್ಟ್ರಪತಿಗಳ ಪರವಾಗಿ ಚುನಾವಣಾ ಆಯೋಗವು ಅಧಿಸೂಚನೆಯನ್ನು ಹೊರಡಿಸಿದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 4 ಕೊನೆಯ ದಿನವಾಗಿದೆ. ಏಪ್ರಿಲ್ 5 ರಂದು, ಜಮ್ಮು ಮತ್ತು ಕಾಶ್ಮೀರವನ್ನು ಹೊರತುಪಡಿಸಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಾಮಪತ್ರಗಳ … Continue reading 2ನೇ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ