ಸೋಮವಾರ 4ನೇ ಹಂತದ ಚುನಾವಣೆ, 10 ರಾಜ್ಯಗಳ 96 ಕ್ಷೇತ್ರಗಳಲ್ಲಿ ಮತದಾನ

ನವದೆಹಲಿ,ಮೇ11- ದೇಶದ ರಾಜಕೀಯ ಭವಿಷ್ಯವನ್ನು ನಿರ್ಧರಿಸುವ ಲೋಕಸಭಾ ಚುನಾವಣೆಯ ನಾಲ್ಕನೇ ಹಂತದಲ್ಲಿ 10 ರಾಜ್ಯಗಳ 96 ಕ್ಷೇತ್ರಗಳಿಗೆ ಸೋಮವಾರ ಮತದಾನ ನಡೆಯಲಿದ್ದು, ಇದೇ ಸಮಯದಲ್ಲಿ ಆಂಧ್ರಪ್ರದೇಶ ವಿಧಾನಸಭೆಗೂ ಚುನಾವಣೆ ನಡೆಯಲಿದೆ. ನಾಲ್ಕನೇ ಹಂತದ ಲೋಕಸಭೆ ಹಾಗೂ ಚುನಾವಣೆ ನಡೆಯುವ ಕ್ಷೇತ್ರಗಳಿಗೆ ಇಂದು ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಮೇ 13ರಂದು ಆಂಧ್ರಪ್ರದೇಶದ 25, ತೆಲಂಗಾಣದ 17 ಸೇರಿ 43 ಕ್ಷೇತ್ರಗಳಿಗೆ ಒಂದೇ ಅವಧಿಗೆ ಚುನಾವಣೆ ನಡೆಯಲಿದೆ. ಬಿಹಾರದ 40 ಕ್ಷೇತ್ರಗಳ ಪೈಕಿ 5, ಜಾರ್ಖಂಡ್‌ನ 14 … Continue reading ಸೋಮವಾರ 4ನೇ ಹಂತದ ಚುನಾವಣೆ, 10 ರಾಜ್ಯಗಳ 96 ಕ್ಷೇತ್ರಗಳಲ್ಲಿ ಮತದಾನ