ಯಾವುದೇ ಕ್ಷಣದಲ್ಲಿ ಸಿದ್ದರಾಮಯ್ಯ ಲೋಕಾಯುಕ್ತ ನೋಟಿಸ್.!
ಬೆಂಗಳೂರು, ಅ.26- ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ( ಮೂಡಾ)ದಲ್ಲಿ ಆಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾರ್ವತಮ್ಮ ಅವರನ್ನು ವಿಚಾರಣೆ ನಡೆಸಿದ ಬೆನ್ನಲ್ಲೇ, ಇದೀಗ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಯಾವುದೇ ಕ್ಷಣದಲ್ಲಾದರೂ ನೋಟೀಸ್ ನೀಡುವ ಸಾಧ್ಯತೆ ಇದೆ. ಈ ಪ್ರಕರಣದಲ್ಲಿ ಸ್ವತಃ ಸಿದ್ದರಾಮಯ್ಯ ಅವರೇ ಮೊದಲ ಆರೋಪಿಯಾಗಿರುವ ಹಿನ್ನಲೆಯಲ್ಲಿ ಮೈಸೂರು ಲೋಕಾಯುಕ್ತ ಪೊಲೀಸರು ಮುಂದಿನ ವಾರ ವಿಚಾರಣೆಗೆ ಬರುವಂತೆ ನೋಟೀಸ್ ನೀಡಲು ಸಜ್ಜಾಗಿದ್ದಾರೆ. ಮುಡಾ ಕೇಸ್ನಲ್ಲಿ ಈಗಾಗಲೇ ಎ2, ಎ3 ಮತ್ತು ಎ4 … Continue reading ಯಾವುದೇ ಕ್ಷಣದಲ್ಲಿ ಸಿದ್ದರಾಮಯ್ಯ ಲೋಕಾಯುಕ್ತ ನೋಟಿಸ್.!
Copy and paste this URL into your WordPress site to embed
Copy and paste this code into your site to embed