ವಿಚಾರಣೆಗೆ ಹಾಜರಾಗುವಂತೆ ಮುಡಾ ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್‌‍

ಬೆಂಗಳೂರು,ಸೆ.10– ರಾಜ್ಯ ರಾಜಕಾರಣದಲ್ಲಿ ಭಾರೀ ವಿವಾದ ಸೃಷ್ಟಿಸಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮುಡಾ ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್‌‍ ಜಾರಿ ಮಾಡಿದೆ.ಮುಡಾದಲ್ಲಿ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಮುಖ್ಯ ಅಧೀಕ್ಷಕ(ಚೀಫ್‌ ಸೂಪರಿಡೆೆಂಟ್‌), ಮುಖ್ಯ ಅಭಿಯಂತರ(ಚೀಫ್‌ ಇಂಜಿನಿಯರ್‌), ಕಾರ್ಯದರ್ಶಿ ಸೇರಿದಂತೆ 2017ರಲ್ಲಿ ಕರ್ತವ್ಯ ನಿರ್ವಹಿಸಿದ್ದ ಒಟ್ಟು 18 ಅಧಿಕಾರಿಗಳನ್ನು ವಿಚಾರಣೆಗೆ ಹಾಜರಾಗಬೇಕೆಂದು ಲೋಕಾಯುಕ್ತ ಅಧಿಕಾರಿಗಳು ನೋಟಿಸ್‌‍ ಜಾರಿ ಮಾಡಿದ್ದಾರೆ. ಗುರುವಾರದೊಳಗೆ ಈ ಎಲ್ಲಾ ಅಧಿಕಾರಿಗಳು ವಿಚಾರಣೆಗೆ ಹಾಜರಾಗಬೇಕು. ಮುಡಾದಲ್ಲಿ 350ಕ್ಕೂ ಹೆಚ್ಚು ಪ್ರಭಾವಿ … Continue reading ವಿಚಾರಣೆಗೆ ಹಾಜರಾಗುವಂತೆ ಮುಡಾ ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್‌‍