ರಾಜ್ಯದ 11 ಜಿಲ್ಲೆಗಳಲ್ಲಿ 56 ಕಡೆ ಲೋಕಾಯುಕ್ತ ದಾಳಿ

ಬೆಂಗಳೂರು, ಜು.11 – ಬೆಳ್ಳಂಬೆಳಗ್ಗೆ ಸುಮಾರು 100ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳ ತಂಡ ರಾಜ್ಯದ 56 ಸ್ಥಳಗಳಲ್ಲಿ ದಾಳಿ ನಡೆಸಿ ಸರ್ಕಾರಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.ಒಂದೆಡೆ ನಿನ್ನೆಯಷ್ಟೇ ವಾಲೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ದಾಳಿ ಮಾಡಿದ್ದರೆ ಇಂದು ಲೋಕಾಯುಕ್ತ ಪೊಲೀಸರು ಭ್ರಷ್ಟರ ಮನೆಗಳ ಮೇಲೆ ಮೆಗಾ ರೇಡ್ ಮಾಡಿದ್ದಾರೆ. ಆದಾಯಕ್ಕೂ ಮೀರಿ ಅಕ್ರಮ ಆಸ್ತಿಗಳಿಕೆ ದೂರುಗಳ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದು, 11 ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ … Continue reading ರಾಜ್ಯದ 11 ಜಿಲ್ಲೆಗಳಲ್ಲಿ 56 ಕಡೆ ಲೋಕಾಯುಕ್ತ ದಾಳಿ