ಸಲ್ಮಾನ್ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ, ಅನ್ಮೋಲ್ ಬಿಷ್ಣೋಯ್‌ಗೆ ಲುಕ್‌ಔಟ್‌ ನೋಟೀಸ್‌‍

ಮುಂಬೈ, ಏ,27 (ಪಿಟಿಐ) : ನಟ ಸಲಾನ್‌ ಖಾನ್‌ ಅವರ ಮನೆಯ ಹೊರಗೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯ್‌ ಅವರ ಕಿರಿಯ ಸಹೋದರ ಅನೋಲ್‌ ಬಿಷ್ಣೋಯ್‌ ವಿರುದ್ಧ ಲುಕ್‌ಔಟ್‌ ನೋಟೀಸ್‌‍ ಹೊರಡಿಸಲಾಗಿದೆ. ಪ್ರಸ್ತುತ ಗುಜರಾತ್‌ನ ಸಬರಮತಿ ಜೈಲಿನಲ್ಲಿರುವ ಲಾರೆನ್ಸ್ ಬಿಷ್ಣೋಯ್‌ ಅವರನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಳ್ಳುವ ಸಾಧ್ಯತೆಯಿದೆ ಮತ್ತು ಈ ಪ್ರಕರಣದಲ್ಲಿ ಕಟ್ಟುನಿಟ್ಟಾದ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಎಂಸಿಒಸಿಎ) ಯನ್ನು ಜಾರಿಗೊಳಿಸುವ ಬಗ್ಗೆಯೂ ಚಿಂತನೆ ನಡೆಸುತ್ತಿದ್ದಾರೆ ಎಂದು ಪೊಲೀಸರು … Continue reading ಸಲ್ಮಾನ್ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ, ಅನ್ಮೋಲ್ ಬಿಷ್ಣೋಯ್‌ಗೆ ಲುಕ್‌ಔಟ್‌ ನೋಟೀಸ್‌‍