ಏಕಾಏಕಿ ಹೊತ್ತಿ‌ ಉರಿದ ಬೆಂಕಿ ಚಲಿಸುತ್ತಿದ್ದ ಲಾರಿ

Social Share

ಹುಬ್ಬಳ್ಳಿ: ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಸಂಪೂರ್ಣ ಲಾರಿ ಹೊತ್ತಿ ಉರಿದ ಘಟನೆ ತಾಲೂಕಿನ ಬೆಳವಟಗಿ ಕ್ರಾಸ್ ಬಳಿನಡೆದಿದೆ.
ನಡು ರಸ್ತೆಯಲ್ಲೇ ಹೊತ್ತಿ ಉರಿದ ಮೆಕ್ಕೆಜೋಳ ತುಂಬಿದ ಲಾರಿವಿಜಯಪುರ – ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೆಕ್ಕೆಜೋಳ ಹೊತ್ತೊಯ್ಯುತ್ತಿದ್ದ ಲಾರಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಮಾಹಿತಿ ತಿಳಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Articles You Might Like

Share This Article