ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಮಳೆ

ಬೆಂಗಳೂರು,ಅ.14- ಬಂಗಾಳಕೊಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಒಳನಾಡಿನಲ್ಲಿ ನಿನ್ನೆಯಿಂದ ಜಿಟಿಜಿಟಿ ಮಳೆ ಆರಂಭವಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಇಂದಿನಿಂದ ಮಳೆ ಪ್ರಮಾಣ ಹೆಚ್ಚಾಗಲಿದೆ. ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗುವ ಸಾಧ್ಯತೆಗಳಿವೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವೆಡೆ ಜಿಟಿಜಿಟಿ ಮಳೆಯಾಗುತ್ತಿದೆ. ನಿನ್ನೆಯಿಂದ ಆರಂಭವಾಗಿರುವ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಬಿಟ್ಟು ಬಿಡದೆ ಬೀಳುತ್ತಿರುವ ತುಂತುರು ಮಳೆಯಿಂದಾಗಿ ದೈನಂದಿನ ಕೆಲಸ ಕಾರ್ಯಗಳಿಗೆ ತೆರಳುವವರಿಗೆ ತೊಂದರೆಯಾಗಿದೆ. ಕೊಡೆ, ಜರ್ಕಿನ್‌ಗಳ, ಸ್ಪೆಟರ್‌ಗಳ … Continue reading ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಮಳೆ