ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್‌ ಜನರಲ್‌ ಉಪೇಂದ್ರ ದ್ವಿವೇದಿ ನೇಮಕ

ನವದೆಹಲಿ,ಜೂ.12– ಲೆಫ್ಟಿನೆಂಟ್‌ ಜನರಲ್‌ ಉಪೇಂದ್ರ ದ್ವಿವೇದಿ ಅವರು ಮುಂದಿನ ಸೇನಾ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ಕಳೆದ 2022ರ ಏ.30ರಂದು ಜನರಲ್‌ ಮನೋಜ್‌ ಪಾಂಡೆ ಅವರನ್ನು ಸೇನಾ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿತ್ತು. ಮೇ31ರಂದು ಅವರ ಅಧಿಕಾರವಧಿ ಪೂರ್ಣಗೊಂಡಿತ್ತಾದರೂ ಕ್ಯಾಬಿನೆಟ್‌ ನೇಮಕಾತಿ ಸಮಿತಿಯಿಂದ ಒಂದು ತಿಂಗಳ ಅಧಿಕಾರಾವಧಿ ವಿಸ್ತರಣೆ ಮಾಡಲಾಗಿತ್ತು. ಇದೀಗ ಜೂನ್‌ 30, 2024ಕ್ಕೆ ಅವರ ಅಧಿಕಾರವಧಿ ಪೂರ್ಣಗೊಳ್ಳಲಿದೆ. ಸೇನೆಯ ಉಪಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು ದ್ವಿವೇದಿ ಅವರು, 2022-24ರವರೆಗೆ ಉಧವಪುರ ಮೂಲದ ಉತ್ತರ ಕಮಾಂಡ್‌ನ ಜನರಲ್‌ ಆಫೀಸರ್‌ ಕಮಾಂಡಿಂಗ್‌-ಇನ್‌-ಚೀಫ್‌ … Continue reading ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್‌ ಜನರಲ್‌ ಉಪೇಂದ್ರ ದ್ವಿವೇದಿ ನೇಮಕ