ರಾಮನನ್ನು ನಿಂದಿಸಿದವನ ವಿರುದ್ಧ ಎಫ್‌ಐಆರ್ ರದ್ದತಿಗೆ ಹೈಕೋರ್ಟ್ ನಿರಾಕರಣೆ
ಜಬಲ್‌ಪುರ, ಅ.5- ಭಗವಾನ್ ರಾಮ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಹಿಂದೂ ಧರ್ಮದ ವಿರುದ್ಧ ತನ್ನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಆಕ್ಷೇಪಾರ್ಹ ಪೋಸ್ಟ್ ಅನ್ನು ಅಪ್‌ಲೋಡ್ ಮಾಡಿದ ಆರೋಪದ ಮೇಲೆ ತನ್ನ ವಿರುದ್ಧದ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಮಧ್ಯಪ್ರದೇಶ ಹೈಕೋರ್ಟ್ ವಜಾಗೊಳಿಸಿದೆ. ಮೊಹಮದ್ ಬಿಲಾಲ್ ಅವರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 294, 153ಎ, 295ಎ ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3(1) ಮತ್ತು 3(2) ಅಡಿಯಲ್ಲಿ ತಮ … Continue reading ರಾಮನನ್ನು ನಿಂದಿಸಿದವನ ವಿರುದ್ಧ ಎಫ್‌ಐಆರ್ ರದ್ದತಿಗೆ ಹೈಕೋರ್ಟ್ ನಿರಾಕರಣೆ
Copy and paste this URL into your WordPress site to embed
Copy and paste this code into your site to embed