ಹಿಂದೂ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಮುಸ್ಲಿಂ ಯುವಕ ಅರೆಸ್ಟ್, ಮನೆ ನೆಲಸಮ

ಗುಣಾ, ಎ. 22 ತನ್ನ ಸ್ನೇಹಿತೆಯ ಮೇಲೆ ಅಮಾನುಷವಾಗಿ ಅತ್ಯಾಚಾರ ನಡೆಸಿ ಕೊಲೆಗೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಪೊಲೀಸರು ನಂತರ ಆತನ ಮನೆಯ ಅಕ್ರಮ ಭಾಗವನ್ನು ಕೆಡವಿರುವ ಘಟನೆ ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ನಡೆದಿದೆ. ಅಯಾನ್ ಖಾನ್ (20)ಬಂಧಿತ ಆರೋಪಿಯಾಗಿದ್ದು ಈತ 23 ವರ್ಷದ ಯುವತಿಯ ಮೇಲೆ ಅತ್ಯಾಚಾರ ಮಾಡುವ ಮುನ್ನ ಕಣ್ಣಿಗೆ ಅಂಟನ ರಸಾಯನಿಕ ಹಾಕಿದ್ದ ಹಿನ್ನಲೆಯಲ್ಲಿ ಆಕೆಯ ಒಂದು ಕಣ್ಣಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಕಳೆದ 10 … Continue reading ಹಿಂದೂ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಮುಸ್ಲಿಂ ಯುವಕ ಅರೆಸ್ಟ್, ಮನೆ ನೆಲಸಮ