ಮಹಾಲಕ್ಷ್ಮಿ ಹಂತಕನ ಚಾಣಾಕ್ಷತನ ಕಂಡು ಬೆಸ್ತು ಬಿದ್ದ ಪೊಲೀಸರು

ಬೆಂಗಳೂರು, ಸೆ.24– ಸಿಲಿಕಾನ್ ಸಿಟಿಯನ್ನೇ ಬೆಚ್ಚಿಬೀಳಿಸಿರುವ ವಯ್ಯಾಲಿ ಕಾವಲ್ನ ಮಹಾಲಕ್ಷ್ಮಿ ಕೊಲೆಯ ಹಂತಕ ಚಾಣಾಕ್ಷತನದಿಂದ ಕೃತ್ಯವೆಸಗಿರುವುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ. ಒಂಟಿ ಮಹಿಳೆ ಮಹಾಲಕ್ಷ್ಮಿಯನ್ನು ಮಚ್ಚಿನಿಂದ ಭೀಕರವಾಗಿ ಕೊಂದು ನಂತರ ತುಂಡು-ತುಂಡುಗಳನ್ನಾಗಿ ಕತ್ತರಿಸಿ, ಆಕ್ಸಲ್ ಬ್ಲೇಡ್ನಿಂದ ಕೊಯ್ದು ವಾಸನೆ ಬರದಂತೆ ಅವುಗಳಿಗೆ ರಾಸಾಯನಿಕ ಸಿಂಪಡಿಸಿ ಫ್ರಿಡ್ಜ್ ನಲ್ಲಿ ತರಕಾರಿ ಜೋಡಿಸುವಂತೆ ಜೋಡಿಸಿದ್ದಾನೆ. ಮನೆಯೊಳಗೆ ಮಹಾಲಕ್ಷ್ಮಿ ಕೊಲೆ ಮಾಡಿದ ಸ್ಥಳದಲ್ಲಿ ಯಾವುದೇ ರಕ್ತದ ಕಲೆಗಳು ಕಾಣದಂತೆ ಆರೋಪಿಯು ಯಾವುದೋ ರಾಸಾಯನಿಕ ಸಿಂಪಡಿಸಿ, ಸ್ವಚ್ಚಪಡಿಸಿ ಮನೆಗೆ ಬೀಗ ಹಾಕಿಕೊಂಡು ಚಾಣಾಕ್ಷತನದಿಂದ … Continue reading ಮಹಾಲಕ್ಷ್ಮಿ ಹಂತಕನ ಚಾಣಾಕ್ಷತನ ಕಂಡು ಬೆಸ್ತು ಬಿದ್ದ ಪೊಲೀಸರು