Thursday, December 5, 2024
Homeರಾಷ್ಟ್ರೀಯ | Nationalಚುನಾವಣಾ ವಿಜಯೋತ್ಸವದ ವೇಳೆ ಭಾರೀ ಅಗ್ನಿ ಅವಘಡ

ಚುನಾವಣಾ ವಿಜಯೋತ್ಸವದ ವೇಳೆ ಭಾರೀ ಅಗ್ನಿ ಅವಘಡ

Maharashtra Assembly polls: Fire breaks out during victory rally of independent candidate Shivaji Patil

ಮುಂಬೈ,ನ.24- ನೂತನ ಶಾಸಕನ ವಿಜಯೋತ್ಸವ ಸಂದರ್ಭದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ ಘಟನೆ ಮಹಾರಾಷ್ಟ್ರದ ಕೊಲ್ಲಾಪೂರ ಜಿಲ್ಲೆಯ ಮಹಗಾಂವ್‌ ಪಟ್ಟಣದಲ್ಲಿ ನಡೆದಿದೆ.

ಚಂದಗಡ ವಿಧಾನಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಿಸಿದ ಶಿವಾಜಿ ಪಾಟೀಲ್‌ ಅವರಿಗೆ ಅಭಿಮಾನಿಗಳು ಆರತಿ ಮಾಡುವ ಸಂದರ್ಭದಲ್ಲಿ
ಈ ಅವಘಡ ಸಂಭವಿಸಿದೆ.

ಆರತಿ ಮಾಡುವ ಸಂದರ್ಭದಲ್ಲಿ ಜೆಸಿಬಿ ಮೂಲಕ ಗುಲಾಲವನ್ನು ಆರತಿ ಮೇಲೆ ಸುರಿಯಲಾಗಿದೆ. ಈ ವೇಳೆ ಏಕಾಏಕಿ ಭಾರೀ ಪ್ರಮಾಣದ ಬೆಂಕಿ ಹೊತ್ತಿದೆ. ನಂತರ ಜನರು ಅಲ್ಲಿಮದ ದಿಕ್ಕಾಪಾಲಾಗಿ ಓಡಿದ್ದಾರೆ ಈ ಡಅವಘಡದಲ್ಲಿ ನೂತನ ಶಾಸಕ ಸೇರಿ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

RELATED ARTICLES

Latest News