ಎನ್‍ಐಎ ಮಹಾನಿರ್ದೇಶಕರಾಗಿ ಸದಾನಂದ ವಸಂತ್ ನೇಮಕ

ನವದೆಹಲಿ, ಮಾ.27 (ಪಿಟಿಐ) : ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳದ ಮುಖ್ಯಸ್ಥ ಸದಾನಂದ ವಸಂತ್ ದಾಟೆ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‍ಐಎ) ಮಹಾನಿರ್ದೇಶಕರನ್ನಾಗಿ ನೇಮಿಸಲಾಗಿದೆ ಎಂದು ಸಿಬ್ಬಂದಿ ಸಚಿವಾಲಯದ ಆದೇಶ ತಿಳಿಸಿದೆ. ಮಹಾರಾಷ್ಟ್ರ ಕೇಡರ್‍ನ 1990-ಬ್ಯಾಚ್ ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿಯಾಗಿರುವ ಸದಾನಂದ ಅವರು ಡಿಸೆಂಬರ್ 31, 2026 ರಂದು ಅವರ ನಿವೃತ್ತಿಯ ಅವಧಿಯವರೆಗೆ ಎನ್‍ಐಎಯ ಡೈರೆಕ್ಟರ್ ಜನರಲ್ (ಡಿಜಿ) ಆಗಿ ಸೇವೆ ಸಲ್ಲಿಸಲಿದ್ದಾರೆ. ಅವರು ಮಾರ್ಚ್ 31 ರಂದು ನಿವೃತ್ತರಾಗಲಿರುವ ದಿನಕರ್ ಗುಪ್ತಾ … Continue reading ಎನ್‍ಐಎ ಮಹಾನಿರ್ದೇಶಕರಾಗಿ ಸದಾನಂದ ವಸಂತ್ ನೇಮಕ