ಮುಂದಿನ ವಾರ ಮಹಾರಾಷ್ಟ್ರ ಮತ್ತು ಜಾರ್ಖಂಡ್ ಚುನಾವಣೆ ದಿನಾಂಕ ಘೋಷಣೆ ಸಾಧ್ಯತೆ..?

ನವದೆಹಲಿ,ಅ.14- ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯದಿನಾಂಕವನ್ನು ಮುಂದಿನ ವಾರ ಪ್ರಕಟಿಸುವ ಸಾಧ್ಯತೆಯಿದ್ದು, ನವೆಂಬರ್ 2ನೇ ಅಥವಾ ಮೂರನೇ ವಾರದಲ್ಲಿ ಮತದಾನ ನಡೆಸಲು ಚುನಾವಣಾ ಆಯೋಗ ಮುಂದಾಗಿದೆ. ಇವುಗಳ ಜೊತೆಗೆ ವಿವಿಧ ರಾಜ್ಯಗಳ 45 ವಿಧಾನಸಭೆ ಮತ್ತು ಎರಡು ಸಂಸತ್ ಕ್ಷೇತ್ರಗಳಿಗೂ ಉಪಚುನಾವಣೆ ನಡೆಯಲಿದೆ. ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಯವರು ರಾಜೀನಾಮೆ ನೀಡಿದ ಕೇರಳದ ವಯನಾಡು ಕ್ಷೇತ್ರವೂ ಇದರಲ್ಲಿ ಸೇರಿದೆ.ಉತ್ತರ ಪ್ರದೇಶದ ಅಮೇಠಿಯಲ್ಲಿ ಗೆಲುವು ಸಾಧಿಸಿದ್ದ ರಾಹುಲ್ ವಯನಾಡ್ ಕ್ಷೇತ್ರವನ್ನು ಬಿಟ್ಟುಕೊಟ್ಟ ನಂತರ ಆ ಸ್ಥಾನ … Continue reading ಮುಂದಿನ ವಾರ ಮಹಾರಾಷ್ಟ್ರ ಮತ್ತು ಜಾರ್ಖಂಡ್ ಚುನಾವಣೆ ದಿನಾಂಕ ಘೋಷಣೆ ಸಾಧ್ಯತೆ..?