ಮಹಾರಾಷ್ಟ್ರದಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ
ಮುಂಬೈ,ಆ.27-ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಮಹಾರಾಷ್ಟ್ರದ ರತ್ನಗಿರಿಯಲ್ಲಿ ನಡೆದಿದೆ. ವಿದ್ಯಾರ್ಥಿನಿ ಚಂಪಕ್ ಮೈದಾನದ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ಕೆಲವು ದಿನಗಳ ಹಿಂದೆ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ, ಕೊಲೆ ಇಡೀ ದೇಶವನ್ನೇ ನ್ದೆಿಗೆಡುವಂತೆ ಮಾಡಿದೆ., ಆಸ್ಪತ್ರೆಗಳಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ ಎಂದು ಹೇಳಲಾಗುತ್ತಿದೆ. ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಈ ಹೊತ್ತಲ್ಲೇ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ನಡೆದ ದೌರ್ಜನ್ಯ … Continue reading ಮಹಾರಾಷ್ಟ್ರದಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ
Copy and paste this URL into your WordPress site to embed
Copy and paste this code into your site to embed