ಮದುವೆಗೆ ಒಲ್ಲೆ ಎಂದ ಪ್ರಿಯಕರನ ಮರ್ಮಾಂಗಕ್ಕೆ ಚಾಕು ಇರಿದ ಪ್ರಿಯತಮೆ
ಮುಂಬೈ,ಆ.21- ಮದುವೆಗೆ ಒಪ್ಪದಿದ್ದ ಪ್ರಿಯಕರನ ಮರ್ಮಾಂಗಕ್ಕೆ ಯುವತಿಯೊಬ್ಬಳು ಚಾಕುವಿನಿಂದ ಇರಿದಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಪದಾ ನಗರ ಪ್ರದೇಶದ ತನ್ನ ಮನೆಯಲ್ಲಿ ಮಹಿಳೆ ತನ್ನ 31 ವರ್ಷದ ಗೆಳೆಯನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾಳೆ. ತನ್ನನ್ನು ಮದುವೆಯಾಗಲು ನಿರಾಕರಿಸಿದ ನಂತರ ಆಕೆ ವ್ಯಕ್ತಿಯ ಖಾಸಗಿ ಅಂಗಗಳಿಗೆ ಇರಿದು ಗಾಯಗೊಳಿಸಿದ್ದಾಳೆ ಎಂದು ಭೀವಂಡಿ ಪೊಲೀಸರು ತಿಳಿಸಿದ್ದಾರೆ. ಪ್ರೇಯಸಿ ಅಟ್ಯಾಕ್ನಿಂದ ಕಂಗಲಾದ ಪ್ರೀಯಕರ ಮನೆಯಿಂದ ಓಡಿ ಹೋಗಿ ಆಸ್ಪತ್ರೆಗೆ ದಾಖಲಾದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ನಂತರ ಪೊಲೀಸರಿಗೆ ದೂರು ನೀಡಲಾಗಿದ್ದು, ಪೊಲೀಸರು … Continue reading ಮದುವೆಗೆ ಒಲ್ಲೆ ಎಂದ ಪ್ರಿಯಕರನ ಮರ್ಮಾಂಗಕ್ಕೆ ಚಾಕು ಇರಿದ ಪ್ರಿಯತಮೆ
Copy and paste this URL into your WordPress site to embed
Copy and paste this code into your site to embed