ಮುಂಬೈನಲ್ಲಿ ಮಹಿಳೆಯನ್ನು ಕೊಂದು ಸಿಕ್ಕಿಬಿದ್ದ ಕಲಬುರಗಿ ಮೂಲದ ದಾವೂದ್‌ ಶೇಖ್‌

ಥಾಣೆ, ಜು 30 (ಪಿಟಿಐ) : ನವಿ ಮುಂಬೈನ ಉರಾನ್‌ ರೈಲು ನಿಲ್ದಾಣದ ಬಳಿ 20 ವರ್ಷದ ಮಹಿಳೆಯ ಶವ ಪತ್ತೆಯಾದ ಎರಡು ದಿನಗಳ ನಂತರ, ಆಕೆಯನ್ನು ಕೊಂದ ಆರೋಪದ ಮೇಲೆ ಕರ್ನಾಟಕ ಮೂಲದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿ ದಾವೂದ್‌ ಶೇಖ್‌ ನನ್ನು ಕರ್ನಾಟಕದ ಗುಲ್ಬರ್ಗಾದ ಶಹಾಪುರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಉಪ ಪೊಲೀಸ್‌‍ ಆಯುಕ್ತರು ತಿಳಿಸಿದ್ದಾರೆ. ಶನಿವಾರ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಮಹಿಳೆಯ ಶವ ಪತ್ತೆಯಾಗಿದ್ದು, ಶುಕ್ರವಾರ … Continue reading ಮುಂಬೈನಲ್ಲಿ ಮಹಿಳೆಯನ್ನು ಕೊಂದು ಸಿಕ್ಕಿಬಿದ್ದ ಕಲಬುರಗಿ ಮೂಲದ ದಾವೂದ್‌ ಶೇಖ್‌