ವಿಶೇಷ ತನಿಖಾ ತಂಡಕ್ಕೆ ಡಿ.ಕೆ.ಸುರೇಶ್ ಅವರನ್ನು ಮುಖ್ಯಸ್ಥರನ್ನಾಗಿ ಮಾಡಿ : ವಿಜಯೇಂದ್ರ ವ್ಯಂಗ್ಯ

ಬೆಂಗಳೂರು,ಸೆ.20- ಶಾಸಕ ಮುನಿರತ್ನ ಪ್ರಕರಣ ಕುರಿತಂತೆ ಸಿಎಂ ಸಿದ್ದರಾಮಯ್ಯನವರು ಸುತ್ತಿ ಬಳಸಿ ಮಾತನಾಡುವ ಬದಲು ವಿಶೇಷ ತನಿಖಾ ತಂಡ(ಎಸ್ಐಟಿ) ರಚಿಸಿ ಅದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್ ಅವರನ್ನು ಮುಖ್ಯಸ್ಥರನ್ನಾಗಿ ಮಾಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಈ ಪ್ರಕರಣದಲ್ಲಿ ಬಿಜೆಪಿಗೆ ಯಾವುದೇ ಮುಜುಗರ ಇಲ್ಲ. ನಮಗೆ ಸತ್ಯಸತ್ಯತೆ ಹೊರಬರಬೇಕು ಎಂಬುದು ಒತ್ತಾಯವಾಗಿದೆ. ಸಿಎಂ ಅವರು ಇದನ್ನು ಸುತ್ತಿಬಳಸಿ ಯಾರ್ಯಾರಿಗೊ ತಲೆ ಕಟ್ಟಲು ಮುಂದಾಗಿದ್ದಾರೆ. ಅವರಿಗೆ … Continue reading ವಿಶೇಷ ತನಿಖಾ ತಂಡಕ್ಕೆ ಡಿ.ಕೆ.ಸುರೇಶ್ ಅವರನ್ನು ಮುಖ್ಯಸ್ಥರನ್ನಾಗಿ ಮಾಡಿ : ವಿಜಯೇಂದ್ರ ವ್ಯಂಗ್ಯ