ಕಾಂಗ್ರೆಸ್ ಖಾತೆ ಜಪ್ತಿ ಮಾಡಿ ಬಿಜೆಪಿ ಪ್ರಜಾಪ್ರಭುತ್ವದ ಕತ್ತು ಹಿಸುಕಿದೆ : ಖರ್ಗೆ

ದೆಹಲಿ,ಮಾ.21- ಲೋಕಸಭಾ ಚುನಾವಣೆ ಘೋಷಣೆಯಾಗುವ ಮೂರು ವಾರಗಳ ಮೊದಲು ಕಾಂಗ್ರೆಸ್ ಪಕ್ಷದ 11 ಖಾತೆಗಳನ್ನು ಜಪ್ತಿ ಮಾಡುವ ಮೂಲಕ ಕೇಂದ್ರ ಸರ್ಕಾರ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ನ ಖರ್ಗೆ, ಕಾಂಗ್ರೆಸ್ ಸಂಸದೀಯ ಅಧ್ಯಕ್ಷೆ ಸೋನಿಯಾ ಗಾಂಧಿ, ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಖಜಾಂಚಿ ಅಜಯ್ ಮಕೇನ್ ಸೇರಿದಂತೆ ಹಲವು ನಾಯಕರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಖರ್ಗೆಯವರು ಮಾತನಾಡಿ, ಭಾರತ ವಿಶ್ವದಲ್ಲೇ ದೊಡ್ಡ … Continue reading ಕಾಂಗ್ರೆಸ್ ಖಾತೆ ಜಪ್ತಿ ಮಾಡಿ ಬಿಜೆಪಿ ಪ್ರಜಾಪ್ರಭುತ್ವದ ಕತ್ತು ಹಿಸುಕಿದೆ : ಖರ್ಗೆ