ಬಿಜೆಪಿ ಈ ಬಾರಿ 100 ಸ್ಥಾನ ಕೂಡ ಗೆಲ್ಲಲ್ಲ : ಖರ್ಗೆ ಭವಿಷ್ಯ

ಅಮೇಥಿ,ಫೆ.20- ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 100 ಸ್ಥಾನಗಳನ್ನು ಪಡೆದುಕೊಳ್ಳುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭವಿಷ್ಯ ನುಡಿದಿದ್ದಾರೆ. ಉತ್ತರ ಪ್ರದೇಶದಲ್ಲಿ ಸಾಗುತ್ತಿರುವ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅಮೇಥಿ ಮತ್ತು ರಾಯಬರೇಲಿ ಅಭಿವೃದ್ಧಿಯನ್ನು ಬಿಜೆಪಿ ನಿರ್ಲಕ್ಷಿಸಿದೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ಅಮೇಥಿಯಲ್ಲಿ ಕೋಟ್ಯಂತರ ಮೌಲ್ಯದ ಯೋಜನೆಗಳಿಗೆ ಅನುಮೋದನೆ ನೀಡಲಾಯಿತು ಆದರೆ ಅವುಗಳಲ್ಲಿ ಹೆಚ್ಚಿನವು ಬಾಕಿ ಉಳಿದಿವೆ. ಯೋಜನೆಗಳು ಇನ್ನೂ ಏಕೆ ಅಪೂರ್ಣವಾಗಿವೆ ಎಂದು ನಾನು ಅವರನ್ನು ಕೇಳಲು ಬಯಸುತ್ತೇನೆ. … Continue reading ಬಿಜೆಪಿ ಈ ಬಾರಿ 100 ಸ್ಥಾನ ಕೂಡ ಗೆಲ್ಲಲ್ಲ : ಖರ್ಗೆ ಭವಿಷ್ಯ