ಕೋಲಾರದಿಂದ ಖರ್ಗೆ ಕಣಕ್ಕೆ..?

ಬೆಂಗಳೂರು,ಮಾ.29- ಜಿಲ್ಲೆಯಲ್ಲಿ ಉಭಯ ಬಣವನ್ನು ಸಮಾಧಾನಪಡಿಸಲು ನಾನಾ ರೀತಿಯ ಪ್ರಯತ್ನಗಳು ನಡೆಯುತ್ತಿದ್ದು, ಒಂದೆಡೆ ಹೊಸ ಅಭ್ಯರ್ಥಿಯ ಹುಡುಕಾಟ ನಡೆದಿದ್ದರೆ, ಮತ್ತೊಂದೆಡೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಕ್ಷೇತ್ರದಿಂದ ಕಣಕ್ಕಿಳಿಯುವಂತೆ ರಮೇಶ್ ಕುಮಾರ್ ಬಣ ಹೊಸ ಪ್ರಸ್ತಾವನೆ ಮುಂದಿಟ್ಟಿದೆ. ಈ ನಡುವೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ತನಗೆ ಟಿಕೆಟ್ ಸಿಗುವುದಿಲ್ಲ ಎಂಬುದು ಖಾತ್ರಿಯಾಗಿರುವ ಹಿನ್ನೆಲೆಯಲ್ಲಿ ಮಾಜಿ ಶಾಸಕ ಶಿವಶಂಕರ ರೆಡ್ಡಿ ಕಾಂಗ್ರೆಸ್ ತೊರೆಯಲು ಮುಂದಾಗಿದ್ದಾರೆ.ಚಿಕ್ಕಬಳ್ಳಾಪುರದಲ್ಲಿ ಮರು ಸ್ಪರ್ಧೆಗಾಗಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿಯವರ ದುಂಬಾಲು … Continue reading ಕೋಲಾರದಿಂದ ಖರ್ಗೆ ಕಣಕ್ಕೆ..?