ವಯನಾಡಿನಲ್ಲಿ ಪ್ರಿಯಾಂಕಾ ಪರ ದೀದಿ ಪ್ರಚಾರ.. ?

ನವದೆಹಲಿ,ಜೂ.22- ರಾಹುಲ್‌ಗಾಂಧಿ ರಾಜೀನಾಮೆಯಿಂದ ತೆರವಾಗಲಿರುವ ಕೇರಳದ ವಯನಾಡಿನಿಂದ ಸ್ಪರ್ಧಿಸಲು ತೀರ್ಮಾನಿಸಿರುವ ಪ್ರಿಯಾಂಕಾ ಗಾಂಧಿ ವಾದ್ರಾ ಪರ ಚುನಾವಣಾ ಪ್ರಚಾರ ನಡೆಸಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಮತಿಸಿದ್ದಾರೆ ಎಂದು ತಿಳಿದುಬಂದಿದೆ. ಈ ತಿಂಗಳ ಆರಂಭದಲ್ಲಿ ತನ್ನ ಸಹೋದರ ರಾಹುಲ್‌ ಗಾಂಧಿ ಗೆದ್ದ ಕೇರಳದ ಸೀಟಿನಿಂದ ಪ್ರಿಯಾಂಕಾ ಗಾಂಧಿ ಚುನಾವಣಾ ರಾಜಕೀಯಕ್ಕೆ ಕಾಲಿಡುತ್ತಿದ್ದಾರೆ. ಸೀಟು ಹಂಚಿಕೆಯಲ್ಲಿ ಭಿನ್ನಾಭಿಪ್ರಾಯದಿಂದಾಗಿ ಮಮತಾ ಬ್ಯಾನರ್ಜಿ ಮತ್ತು ಕಾಂಗ್ರೆಸ್‌‍ ಪಶ್ಚಿಮ ಬಂಗಾಳ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿರಲಿಲ್ಲ. ಆದಾಗ್ಯೂ, ಎರಡು ಪಕ್ಷಗಳು … Continue reading ವಯನಾಡಿನಲ್ಲಿ ಪ್ರಿಯಾಂಕಾ ಪರ ದೀದಿ ಪ್ರಚಾರ.. ?