ವಿದ್ಯಾರ್ಥಿನಿಯನ್ನು ಅಶ್ಲೀಲವಾಗಿ ಸ್ಪರ್ಶಿಸಿ ಪರಾರಿಯಾಗಿದ್ದವನ ಬಂಧನ

ಬೆಂಗಳೂರು,ಆ.11– ರಾತ್ರಿ ವೇಳೆ ನಡೆದು ಹೋಗುತ್ತಿದ್ದ ಹೊರ ರಾಜ್ಯದ ನರ್ಸಿಂಗ್ ವಿದ್ಯಾರ್ಥಿನಿಯನ್ನು ಅಶ್ಲೀಲವಾಗಿ ಸ್ಪರ್ಶಿಸಿ ಪರಾರಿಯಾಗಿದ್ದ ವಿಕೃತಕಾಮಿಯನ್ನು ಬಂಧಿಸುವಲ್ಲಿ ಸೋಲದೇವನಹಳ್ಳಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಜೇವರ್ಗಿ ಮೂಲದ ಬಸವರಾಜು (28) ಬಂಧಿತ ಆರೋಪಿ. ಈತ ಚಿಕ್ಕಬಾಣಾವಾರದ ಮಾರುತಿನಗರದಲ್ಲಿ ನೆಲೆಸಿದ್ದು, ಅಪೋಲೋ ಮೆಡಿಕಲ್ ಶಾಪ್ನಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಕಳೆದ ಜು.30 ರಂದು ರಾತ್ರಿ 9 ಗಂಟೆಯಲ್ಲಿ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಪ್ತಗಿರಿ ಕಾಲೇಜು ಸಮೀಪದ ಟ್ಪಾತ್ನಲ್ಲಿ ನಡೆದು ಹೋಗುತ್ತಿದ್ದ ಹೊರ ರಾಜ್ಯದ … Continue reading ವಿದ್ಯಾರ್ಥಿನಿಯನ್ನು ಅಶ್ಲೀಲವಾಗಿ ಸ್ಪರ್ಶಿಸಿ ಪರಾರಿಯಾಗಿದ್ದವನ ಬಂಧನ