ಮೋದಿ ಹಾಗೂ ಯೋಗಿ ಹೊಗಳಿದ ಮುಸ್ಲಿಂ ಮಹಿಳೆಗೆ ಘೋರ ಶಿಕ್ಷೆ ನೀಡಿದ ಪತಿ

ಅಯೋಧ್ಯೆ,ಆ.22- ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹೊಗಳಿದ್ದಕ್ಕೆ ಮುಸ್ಲಿಂ ಮಹಿಳೆಯೊಬ್ಬರು ಪತಿಯಿಂದ ಭೀಕರ ಶಿಕ್ಷೆಗೆ ಗುರಿಯಾಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬೆಳಕಿಗೆ ಬಂದಿದೆ. ಸದ್ಯದ ಮಾಹಿತಿ ಪ್ರಕಾರ, ಪತಿ ಮೊದಲು ತನ್ನ ಪತ್ನಿಗೆ ಬೆಂಕಿ ಹಚ್ಚಿ ಕೊಲ್ಲಲು ನೋಡಿದ್ದಾನೆ. ನಂತರ ಆಕೆಗೆ ತ್ರಿವಳಿ ತಲಾಖ್ ನೀಡಿ ವಿಚ್ಛೇದನ ನೀಡಿದ್ದಾರೆ.ಬಹ್ರೈಚ್ ಮೂಲದ ಮಹಿಳೆ ಅಯೋಧ್ಯೆಯ ಅರ್ಷದ್ ಎಂಬಾತನನ್ನು ಮದುವೆಯಾಗಿದ್ದಳು. ಅವರ ಮದುವೆಯ ನಂತರ, ಆ ಮಹಿಳೆ ಅಯೋಧ್ಯೆಗೆ … Continue reading ಮೋದಿ ಹಾಗೂ ಯೋಗಿ ಹೊಗಳಿದ ಮುಸ್ಲಿಂ ಮಹಿಳೆಗೆ ಘೋರ ಶಿಕ್ಷೆ ನೀಡಿದ ಪತಿ