ಹಾಸನಂಬ ದರ್ಶನಕ್ಕೆ ಸರತಿ ಸಾಲಿಲ್ಲಿ ನಿಂತಿದ್ದ ಯುವಕ ಹೃದಯಘಾತದಿಂದ ಸಾವು

: ಹಾಸನಂಬ ದರ್ಶನ ವೇಳೆ ಸರತಿ ಸಾಲಿನಲ್ಲಿ ನಿಂತಿದ್ದ ಯುವಕನೋರ್ವ ಹೃದಯಘಾತದಿಂದ ಸಾವಿಗೀಡಾದ ಘಟನೆ ದೇವಾಲಯದ ಆವರಣದಲ್ಲಿ ನಡೆದಿದೆ.
Social Share

ಹಾಸನ: ಹಾಸನಂಬ ದರ್ಶನ ವೇಳೆ ಸರತಿ ಸಾಲಿನಲ್ಲಿ ನಿಂತಿದ್ದ ಯುವಕನೋರ್ವ ಹೃದಯಘಾತದಿಂದ ಸಾವಿಗೀಡಾದ ಘಟನೆ ದೇವಾಲಯದ ಆವರಣದಲ್ಲಿ ನಡೆದಿದೆ.

ಮೃತಪಟ್ಟ ಯುವಕನನ್ನು ಗಿರೀಶ್ 40 ಎಂದು ಗುರುತಿಸಲಾಗಿದ್ದು ಹಾಸನ ತಾಲೂಕಿನ ದುದ್ದ ಹೋಬಳಿಯ ಬೊಮ್ಮನಹಳ್ಳಿ ಗ್ರಾಮದವರು ಎಂದು ತಿಳಿದುಬಂದಿದೆ .

ಕನ್ನಡ ರಾಜ್ಯೋತ್ಸವದಂದು ಅಪ್ಪುಗೆ ಕರ್ನಾಟಕ ರತ್ನ ಪ್ರದಾನ

ಸರತಿ ಸಾಲಿನಲ್ಲಿ ನಿಂತಿದ್ದ ಗಿರೀಶ್ ಅವರು ಏಕಾಏಕಿ ಕುಸಿದು ಬಿದ್ದಿದ್ದು ಸ್ಥಳದಲ್ಲಿ ಇದ್ದ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿದರು ಯಾವುದೇ ಪ್ರಯೋಜನವಾಗಿಲ್ಲ.. ನಂತರ ಅವರನ್ನು ಆಂಬುಲೆನ್ಸ್ ಮೂಲಕ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತು.

Articles You Might Like

Share This Article