ಕೋಝಿಕ್ಕೋಡ್‌ನಿಂದ ಬಹ್ರೇನ್‌ಗೆ ತೆರಳುತ್ತಿದ್ದ ವಿಮಾನದ ಬಾಗಿಲು ತೆರೆಯಲೆತ್ನಿಸಿದ ಪ್ರಯಾಣಿಕನ ಬಂಧನ

ಮುಂಬೈ, ಜೂನ್‌ 3 (ಪಿಟಿಐ) – ಕೋಝಿಕ್ಕೋಡ್‌ನಿಂದ ಬಹ್ರೇನ್‌ಗೆ ತೆರಳುತ್ತಿದ್ದ ಏರ್‌ ಇಂಡಿಯಾ ಎಕ್ಸ್ ಪ್ರೆಸ್‌‍ ವಿಮಾನದಲ್ಲಿ ಕ್ಯಾಬಿನ್‌ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ಆರೋಪದ ಮೇಲೆ 25 ವರ್ಷದ ಯುವಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ಛತ್ರಪತಿ ಶಿವಾಜಿ ಮಹಾರಾಜ್‌ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಸಿಎಸ್‌‍ಎಂಐಎ) ವಿಮಾನ ತುರ್ತು ಭೂಸ್ಪರ್ಶ ಮಾಡಿದ ನಂತರ ಆರೋಪಿ ಅಬ್ದುಲ್‌ ಮುಸಾವಿರ್‌ ನಡುಕಂಡಿಯನ್ನು ಬಂಧಿಸಲಾಗಿದೆ ಎಂದು ಸಹರ್‌ ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೇರಳ ಮೂಲದ … Continue reading ಕೋಝಿಕ್ಕೋಡ್‌ನಿಂದ ಬಹ್ರೇನ್‌ಗೆ ತೆರಳುತ್ತಿದ್ದ ವಿಮಾನದ ಬಾಗಿಲು ತೆರೆಯಲೆತ್ನಿಸಿದ ಪ್ರಯಾಣಿಕನ ಬಂಧನ