ಬಿಹಾರ ಸಿಎಂ ಕಚೇರಿ ಸ್ಫೋಟಿಸುವ ಬೆದರಿಕೆ ಹಾಕಿದವನು ಅಂದರ್
ಪಾಟ್ನಾ,ಆ.6- ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪಾಟ್ನಾದಲ್ಲಿರುವ ಕಚೇರಿಯನ್ನು ಸ್ಫೋಟಿಸುವ ಬೆದರಿಕೆಯ ಇಮೇಲ್ ಕಳುಹಿಸಿದ ಆರೋಪದ ಮೇಲೆ ಕೋಲ್ಕತ್ತಾದ 51 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆಯಿಂದ ಆರೋಪಿಯು ಯಾವುದೇ ಭಯೋತ್ಪಾದಕ ಗುಂಪಿನೊಂದಿಗೆ ಸಂಪರ್ಕ ಹೊಂದಿಲ್ಲ ಎಂದು ತಿಳಿದುಬಂದಿದೆ, ಆದರೂ ಅವನು ಅಲ್-ಖೈದಾದೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಇಮೇಲ್‌ನಲ್ಲಿ ಹೇಳಿಕೊಂಡಿದ್ದಾನೆ. ಕೋಲ್ಕತ್ತಾದ ಬೌಬಜಾರ್ ಪ್ರದೇಶದಲ್ಲಿ ಬಂಧಿಸಲಾದ ವ್ಯಕ್ತಿಯನ್ನು ಟ್ರಾನ್ಸಿಟ್ ರಿಮಾಂಡ್ ಪಡೆದ ನಂತರ ಪಾಟ್ನಾಕ್ಕೆ ಕರೆತರಲಾಗುವುದು ಎಂದು ಪಾಟ್ನಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) … Continue reading ಬಿಹಾರ ಸಿಎಂ ಕಚೇರಿ ಸ್ಫೋಟಿಸುವ ಬೆದರಿಕೆ ಹಾಕಿದವನು ಅಂದರ್
Copy and paste this URL into your WordPress site to embed
Copy and paste this code into your site to embed