Thursday, April 3, 2025
Homeಜಿಲ್ಲಾ ಸುದ್ದಿಗಳು | District Newsಪಾಕ್‌ ಪರ ಘೋಷಣೆ ಕೂಗಿದ ವ್ಯಕ್ತಿಗೆ ವಕೀಲರಿಂದ ಥಳಿತ

ಪಾಕ್‌ ಪರ ಘೋಷಣೆ ಕೂಗಿದ ವ್ಯಕ್ತಿಗೆ ವಕೀಲರಿಂದ ಥಳಿತ

ಬೆಳಗಾವಿ, ಜೂ.12-ನ್ಯಾಯಾಲಯದ ಆವರಣದಲ್ಲಿ ಪಾಕ್‌ ಪರ ಘೋಷಣೆ ಕೂಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ವಕೀಲರೇ ಹಿಡಿದು ಥಳಿಸಿದ ಘಟನೆ ನಡೆದಿದೆ. ಬೆಳಗಾವಿ ನ್ಯಾಯಾಲಯದ ಆವರಣ ಎಂದಿನಂತೆ ಜನಜಂಗುಳಿಯಿಂದ ಕೂಡಿತ್ತು.

ನ್ಯಾಯಾಲಯದ ವಿಚಾರಣೆಗೆ ಬಂದಿದ್ದ ವ್ಯಕ್ತಿಯೊಬ್ಬ ಪಾಕ್‌ ಪರ ಘೋಷಣೆ ಕೂಗಿದ ಎಂಬ ಆರೋಪದ ಮೇಲೆ ಬೆಳಗಾವಿ ವಕೀಲರು ಯುವಕನನ್ನು ಥಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಎಪಿಎಂಸಿ ಪೊಲೀಸರು ಯುವಕನನ್ನು ಕರೆದೊಯ್ದರು.

RELATED ARTICLES

Latest News