ರಾಜ್ಯದಲ್ಲಿ ಕಡ್ಡಾಯವಾಗಿ ಹೋಬಳಿಗೊಂದು ವಸತಿ ಶಾಲೆ ನಿರ್ಮಾಣ : ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜೂ.19- ರಾಜ್ಯದಲ್ಲಿ ಕಡ್ಡಾಯವಾಗಿ ಹೋಬಳಿಗೊಂದು ವಸತಿ ಶಾಲೆ ನಿರ್ಮಾಣ ನಮ್ಮ ಸರ್ಕಾರದ ಸಂಕಲ್ಪ. ಇದನ್ನು ಚಾಚೂ ತಪ್ಪದೇ ಅನುಷ್ಠಾನಕ್ಕೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದ ಅಂಬೇಡ್ಕರ್‌ ಭವನದಲ್ಲಿ ಸಮಾಜಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾಡನಾಡಿದ ಅವರು, 1994-95 ರಲ್ಲಿ ತಾವು ಹಣಕಾಸು ಸಚಿವರಾಗಿದ್ದಾಗ ವಸತಿ ಶಾಲೆಗಳನ್ನು ಆರಂಭಿಸಲಾಯಿತು ಎಂದರು. ಪ್ರಸ್ತುತ ಸಮಾಜ ಕಲ್ಯಾಣ ಇಲಾಖೆಯಿಂದ 833, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 113 ಸೇರಿ 946 ವಸತಿ ಶಾಲೆಗಳಿವೆ. ಶೇ.86 ರಷ್ಟು … Continue reading ರಾಜ್ಯದಲ್ಲಿ ಕಡ್ಡಾಯವಾಗಿ ಹೋಬಳಿಗೊಂದು ವಸತಿ ಶಾಲೆ ನಿರ್ಮಾಣ : ಸಿಎಂ ಸಿದ್ದರಾಮಯ್ಯ