ಡಿಸೆಂಬರ್‌ನಲ್ಲಿ ಸಕ್ಕರೆ ನಾಡು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಬೆಂಗಳೂರು, ಜೂನ್ 25- ಸಕ್ಕರೆ ನಾಡು ಮಂಡ್ಯದಲ್ಲಿ 2024ನೇ ಸಾಲಿನಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್ 20, 21, 22 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಗೃಹ ಕಚೇರಿ ಕೃಷ್ಣಾದಲ್ಲಿಂದು ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು, ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರಿಗೆ ಮಾಹಿತಿ ನೀಡಿದರು. ಈ ಹಿಂದೆ ಜೂನ್ ತಿಂಗಳಲ್ಲಿ ಸಮ್ಮೇಳನ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಚುನಾವಣಾ … Continue reading ಡಿಸೆಂಬರ್‌ನಲ್ಲಿ ಸಕ್ಕರೆ ನಾಡು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ