ಮಂಗಳೂರು : ಮೋದಿ ಪ್ರಮಾಣವಚನ ವಿಜಯೋತ್ಸವ ವೇಳೆ ಇಬ್ಬರಿಗೆ ಚೂರಿ ಇರಿತ

ಮಂಗಳೂರು, ಜೂ.10- ಪ್ರಧಾನಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಿದ ನಂತರ ವಿಜಯೋತ್ಸವ ಆಚರಿಸುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಸುಮಾರು 20 ರಿಂದ 25 ಮಂದಿಯ ಗುಂಪೊಂದು ಹಲ್ಲೆ ನಡೆಸಿ ಇಬ್ಬರಿಗೆ ಚೂರಿಯಿಂದ ಇರಿದಿರುವ ಘಟನೆ ಕಳೆದ ರಾತ್ರಿ ನಗರದ ಮುಡಿಪು ಸಮೀಪದ ಬೋಳಿಯಾರ್‌ನಲ್ಲಿ ನಡೆದಿದೆ. ಘಟನೆಯಲ್ಲಿ ಹರೀಶ್‌ (40) ಹಾಗೂ ನಂದಕುಮಾರ್‌ ಎಂಬುವವರು ಚೂರಿ ಇರಿತದಿಂದ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಬ್ಬ ಕೃಷ್ಣಕುಮಾರ್‌ ಎಂಬುವವರಿಗೆ ಹಲ್ಲೆಯಿಂದ ಗಾಯಗಳಾಗಿದ್ದು, ಅವರಿಗೆ ಇಲ್ಲಿನ ಪ್ರಾಥಮಿಕ ಚಿಕಿತ್ಸಾ … Continue reading ಮಂಗಳೂರು : ಮೋದಿ ಪ್ರಮಾಣವಚನ ವಿಜಯೋತ್ಸವ ವೇಳೆ ಇಬ್ಬರಿಗೆ ಚೂರಿ ಇರಿತ