ರಾಜ್ಯದಲ್ಲಿ ಮಾವಿನ ಹಣ್ಣಿಗೂ “ಬರಗಾಲ”, ಗಗನಕ್ಕೇರಿದ ಬೆಲೆ

ಬೆಂಗಳೂರು, ಏ.30- ಏಪ್ರಿಲ್‌-ಮೇ ಬಂತೆಂದರೆ ಎಲ್ಲಿ ನೋಡಿದರೂ ಹಣ್ಣುಗಳ ರಾಜ. ಮಾವಿನ ಹಣ್ಣಿನ ಗಮಲು ಪಸರಿಸುತ್ತಿತ್ತು. ಆದರೆ ಈ ಬಾರಿ ರಾಜ್ಯದಲ್ಲಿ ತೀವ್ರ ಬರಗಾಲ ಆವರಿಸಿದ್ದು, ಮಾವಿನ ಅಬ್ಬರವೇ ಇಲ್ಲದಂತಾಗಿದೆ. ಈ ಸಮಯದಲ್ಲಿ ರಾಜ್ಯದ ವಿವಿಧ ಜಿಲ್ಲೆ ಪಟ್ಟಣ ನಗರದ ರಸ್ತೆ ಬದಿ ರಾಶಿರಾಶಿ ಮಾವಿನ ಹಣ್ಣುಗಳ ವ್ಯಾಪಾರ ಜೋರಾಗಿ ನಡೆಯುತ್ತಿತ್ತು. ಬರದಿಂದಾಗಿ ಇಳುವರಿ ಕುಂಠಿತವಾಗಿ ಬೆಲೆ ಏರಿಕೆಯಾಗಿದೆ. ಇದರಿಂದ ಜನಸಾಮಾನ್ಯರು ಕೈಗೆಟುಕದಂತೆ ಹಣ್ಣು ಹುಳಿಯಾಗಿದೆ. ಪ್ರತಿ ವರ್ಷ ಕೆಜಿ ಹಣ್ಣಿಗೆ 70ರಿಂದ 100 ರೂ.ಗೆ ಮಾರಾಟವಾಗುತ್ತಿತ್ತು. … Continue reading ರಾಜ್ಯದಲ್ಲಿ ಮಾವಿನ ಹಣ್ಣಿಗೂ “ಬರಗಾಲ”, ಗಗನಕ್ಕೇರಿದ ಬೆಲೆ