ಮಣಿಪುರದ ಕಾಮ್‌ಜಾಂಗ್‌‍ ಜಿಲ್ಲೆಯಲ್ಲಿ 5,457 ಅಕ್ರಮ ವಲಸಿಗರು ಪತ್ತೆ : ಸಿಎಂ

ಇಂಫಾಲ್‌‍, ಮೇ 9– ಮಣಿಪುರ ಸರ್ಕಾರವು ಕಾಮ್‌ಜಾಂಗ್‌‍ ಜಿಲ್ಲೆಯಲ್ಲಿ 5,457 ಅಕ್ರಮ ವಲಸಿಗರನ್ನು ಪತ್ತೆಹಚ್ಚಿದೆ ಮತ್ತು ಅವರನ್ನು ಗಡಿಪಾರು ಮಾಡಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಎನ್‌ ಬಿರೇನ್‌ ಸಿಂಗ್‌ ಹೇಳಿದ್ದಾರೆ. 5,173 ಜನರ ಬಯೋಮೆಟ್ರಿಕ್‌ ಡೇಟಾವನ್ನು ಸಂಗ್ರಹಿಸಲಾಗಿದೆ ಎಂದು ಅವರು ಎಕ್‌್ಸನಲ್ಲಿ ಅವರು ಬರೆದಿದ್ದಾರೆ. ಫೈಕೋಹ್‌, ಹುಯಿಮಿ ಥಾನಾ/ಸಂಗಲೋಕ್‌ ನಿರಾಶ್ರಿತರ ಶಿಬಿರಗಳಲ್ಲಿ ತಂಗಿರುವವರ ಬಯೋಮೆಟ್ರಿಕ್‌ಗಳನ್ನು ಪಡೆಯಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ತಮ್ಮ ಸರ್ಕಾರ ಎಲ್ಲಾ ಅಕ್ರಮ ವಲಸಿಗರಿಗೆ ಮಾನವೀಯ ನೆರವು ನೀಡುತ್ತಿದೆ ಎಂದು ಸಿಎಂ ಹೇಳಿದರು.ನಾವು … Continue reading ಮಣಿಪುರದ ಕಾಮ್‌ಜಾಂಗ್‌‍ ಜಿಲ್ಲೆಯಲ್ಲಿ 5,457 ಅಕ್ರಮ ವಲಸಿಗರು ಪತ್ತೆ : ಸಿಎಂ