ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಪೊಲೀಸರೇ ಕಾರಣ

ಇಂಫಾಲ್‌,ಮೇ1- ಸಂಘರ್ಷ ಪೀಡಿತ ಮಣಿಪುರದಲ್ಲಿ ಕಳೆದ ವರ್ಷ ಮೇ 3ರಂದು ನಡೆದಿದ್ದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಪೊಲೀಸರು ಸಂತ್ರಸ್ತರಿಗೆ ನೆರವಾಗದೇ ಇರುವುದೇ ಕೃತ್ಯಕ್ಕೆ ಕಾರಣ ಎಂದು ಎಂದು ಉಲ್ಲೇಖಿಸಿದ್ದಾರೆ. ಅಂದು ಸಂತ್ರಸ್ತ ಮಹಿಳೆಯರು ನೆರವು ಕೋರಿ ಪೊಲೀಸರ ವಾಹನ ಏರಿದ್ದರು, ಆದರೆ ಪೊಲೀಸರು ವಾಹನದ ಕೀ ಇಲ್ಲ ಎನ್ನುವ ನೆಪ ಹೇಳಿ ನೆರವು ನೀಡಲು ನಿರಾಕರಿಸಿದ್ದಾರೆ. ಮಹಿಳೆಯರು ಮಾತ್ರವಲ್ಲ ಇಬ್ಬರು ಪುರುಷರೂ ಪೊಲೀಸರ ವಾಹನ ಏರಿದ್ದರು. ಆದರೆ … Continue reading ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಪೊಲೀಸರೇ ಕಾರಣ