ಮಣಿಪುರದಲ್ಲಿ ಹೈ ಅಲರ್ಟ್‌ ಘೋಷಣೆ

ಇಂಫಾಲ್‌,ಅ.3– ಮಣಿಪುರದ ಹಲವು ಜಿಲ್ಲೆಗಳಲ್ಲಿ ಉದ್ವಿಗ್ನತೆ ಸೃಷ್ಟಿಯಾಗಿರುವ ಹಿನ್ನಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಜಾಗರೂಕರಾಗಿರಲು ಎಲ್ಲ 16 ಜಿಲ್ಲಾ ಪೊಲೀಸ್‌‍ ವರಿಷ್ಠರಿಗೆ ಗೃಹ ಇಲಾಖೆ ಸೂಚನೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಹೈಅಲರ್ಟ್‌ ಘೋಷಿಸಲಾಗಿದೆ. ರಾಜ್ಯದ ಉಖ್ರುಲ್‌ ಜಿಲ್ಲೆಯಲ್ಲಿ ಬುಧವಾರ ಎರಡು ನಾಗಾ ಗ್ರಾಮಗಳ ನಿವಾಸಿಗಳ ನಡುವೆ ಘರ್ಷಣೆ ನಡೆದಿದೆ. ಎರಡು ಗ್ರಾಮಗಳ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಗುಂಡಿನ ಕಾಳಗದಲ್ಲಿ ಮಣಿಪುರ ರೈಫಲ್ಸ್ ಸೈನಿಕ ಸೇರಿದಂತೆ ಮೂವರು ಮೃತಪಟ್ಟು, 30 ಮಂದಿ ಗಾಯಗೊಂಡಿದ್ದಾರೆ. ಈ … Continue reading ಮಣಿಪುರದಲ್ಲಿ ಹೈ ಅಲರ್ಟ್‌ ಘೋಷಣೆ