ಒಲಿಂಪಿಕ್ಸ್ ಸ್ಟಾರ್ ಮನು ಭಾಕರ್ ಜಾಹೀರಾತು ಸಂಭಾವನೆಯಲ್ಲಿ ಭಾರೀ ಏರಿಕೆ
ನವದೆಹಲಿ,ಆ.14– ಪ್ಯಾರಿಸ್ ಒಲಿಂಪಿಕ್ಸ್ ನ ಶೂಟಿಂಗ್ ವಿಭಾಗದಲ್ಲಿ ಅವಳಿ ಕಂಚಿನ ಪದಕ ಗೆದ್ದ ಮನು ಭಾಕರ್ ಅವರ ಜಾಹೀರಾತು ಮೌಲ್ಯದಲ್ಲಿ ಇದೀಗ ಭಾರೀ ಏರಿಕೆ ಕಂಡಿದೆ. ಮನು ಅವರ ಬ್ರ್ಯಾಂಡ್ ಮೌಲ್ಯ ಈಗ 1.5 ಕೋಟಿ ರೂ. ಆಗಿದೆ. ಅವರು ಪ್ರತಿ ಡಿಜಿಟಲ್ ಜಾಹೀರಾತಿಗೂ 30 ಲಕ್ಷ ರೂ. ಸಂಭಾವನೆ ಪಡೆಯಲಿದ್ದಾರೆ ಎನ್ನಲಾಗಿದೆ. ಪ್ರಮುಖವಾಗಿ ತಂಪು ಪಾನೀಯ, ಸ್ಕಿನ್ ಕೇರ್, ನ್ಯೂಟ್ರೀಷಿಯನ್ ಕಂಪನಿಗಳು ಮನು ಅವರನ್ನು ಸಂಪರ್ಕಿಸಿವೆ ಎಂದು ತಿಳಿದುಬಂದಿದೆ. ಕೆಲ ದಿನಗಳ ಹಿಂದೆ 40 ಕಂಪನಿಗಳು … Continue reading ಒಲಿಂಪಿಕ್ಸ್ ಸ್ಟಾರ್ ಮನು ಭಾಕರ್ ಜಾಹೀರಾತು ಸಂಭಾವನೆಯಲ್ಲಿ ಭಾರೀ ಏರಿಕೆ
Copy and paste this URL into your WordPress site to embed
Copy and paste this code into your site to embed