ವಿಧಾನಪರಿಷತ್‌ನಲ್ಲಿ ಪ್ರತಿಪಕ್ಷಗಳ ಗದ್ದಲದ ನಡುವೆಯೂ ಹಲವು ವಿಧೇಯಕಗಳ ಮಂಡನೆ
ಬೆಂಗಳೂರು,ಜು.25- ಪ್ರತಿಪಕ್ಷಗಳ ಸದಸ್ಯರ ತೀವ್ರ ಗದ್ದಲದ ನಡುವೆಯೂ ವಿಧಾನಪರಿಷತ್‌ನಲ್ಲಿ ಕರ್ನಾಟಕ ಧನ ವಿನಿಯೋಗ ವಿಧೇಯಕ-2024 ಸೇರಿದಂತೆ ಹಲವು ವಿಧೇಯಕಗಳನ್ನು ಮಂಡಿಸಲಾಯಿತು. ಮುಡಾ ಹಗರಣ ಕುರಿತು ಚರ್ಚೆಗೆ ಅವಕಾಶ ಕೊಡಬೇಕೆಂದು ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲೇ ಬಸವರಾಜ ಹೊರಟ್ಟಿಯವರು ವಿಧೇಯಕ ಮಂಡಿಸಲು ಸೂಚಿಸಿದರು. ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ 2024ನೇ ಸಾಲಿನ ಕರ್ನಾಟಕ ಧನವಿನಿಯೋಗ ವಿಧೇಯಕ-2024ನ್ನು ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿ ವಿಧೇಯಕವನ್ನು ಅಂಗೀಕರಿಸಬೇಕೆಂದು ಸದಸ್ಯರಿಗೆ ಮನವಿ ಮಾಡಿದರು. … Continue reading ವಿಧಾನಪರಿಷತ್‌ನಲ್ಲಿ ಪ್ರತಿಪಕ್ಷಗಳ ಗದ್ದಲದ ನಡುವೆಯೂ ಹಲವು ವಿಧೇಯಕಗಳ ಮಂಡನೆ
Copy and paste this URL into your WordPress site to embed
Copy and paste this code into your site to embed