ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಹಲವು ಸ್ಫೋಟಕ ಮಾಹಿತಿ ಬೆಳಕಿಗೆ

ಬೆಂಗಳೂರು, ಜೂ.29- ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಹಲವು ಸ್ಫೋಟಕ ಮಾಹಿತಿ ಬೆಳಕಿಗೆ ಅಭಿವೃದ್ಧಿ ನಿಗಮ ಹಗರಣದ ತನಿಖೆ ನಡೆಸುತ್ತಿರುವ ಎಸ್‌‍ಐಟಿ ಹಲವು ಸ್ಫೋಟಕ ವಿಚಾರಗಳನ್ನು ಬಯಲಿಗೆಳಿದಿದೆ.ಯಾರದ್ದೋ ಕಂಪೆನಿ ಹೆಸರಿನಲ್ಲಿ ಇನ್ಯಾರೋ ಖಾತೆ ತೆರೆದು ಕೋಟಿ ಕೋಟಿ ಹಣ ವರ್ಗಾವಣೆ ಮಾಡಿರುವುದು ಎಸ್‌‍ಐಟಿ ತನಿಖೆಯಿಂದ ಬೆಳಕಿಗೆ ಬಂದಿದೆ. ಕಂಪೆನಿಗಳ ಅಸಲಿ ಮಾಲೀಕರ ಗಮನಕ್ಕೆ ಬಾರದ ರೀತಿಯಲ್ಲಿ ಅದೇ ಕಂಪೆನಿ ಹೆಸರಿನಲ್ಲಿ ನಕಲಿ ಖಾತೆ ತೆರೆದು ಕೋಟಿ ಕೋಟಿ ಹಣ ವಹಿವಾಟು ಮಾಡಿರುವುದನ್ನು ಪತ್ತೆಹಚ್ಚಿರುವ ಎಸ್‌‍ಐಟಿ, ನಕಲಿ ಅಕೌಂಟ್‌ನ … Continue reading ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಹಲವು ಸ್ಫೋಟಕ ಮಾಹಿತಿ ಬೆಳಕಿಗೆ