ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಇನ್ನೂ ಹಲವು ಸಚಿವರ ತಲೆದಂಡ..?
ಬೆಂಗಳೂರು, ಜೂ.8- ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಆರೋಪ ಪ್ರಕರಣ ರಾಜ್ಯಸಚಿವ ಸಂಪುಟದ ಹಲವರ ತಲೆದಂಡದ ಮುನ್ಸೂಚನೆ ನೀಡಿದ್ದು, ಸರ್ಕಾರದ ಬುಡವನ್ನೇ ಅಲುಗಾಡಿಸುವಷ್ಟು ಬ್ರಹ್ಮಾಂಡವಾಗಿ ಬೆಳೆಯುತ್ತಿದೆ 187 ಕೋಟಿ ರೂ.ಗಳ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು ಈಗಾಗಲೇ ನಿಗಮ ವ್ಯವಸ್ಥಾಪಕ ನಿರ್ದೇಶಕರು ಸೇರಿದಂತೆ ಹಲವರನ್ನು ಬಂಧಿಸಿದ್ದಾರೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಯನ್ನು ಪಡೆದುಕೊಂಡಾಗಿದೆ. ಆದರೆ ಹಣ ವರ್ಗಾವಣೆ ಮತ್ತು ಅದು ತಲುಪಿರುವ … Continue reading ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಇನ್ನೂ ಹಲವು ಸಚಿವರ ತಲೆದಂಡ..?
Copy and paste this URL into your WordPress site to embed
Copy and paste this code into your site to embed