ಮೂಡಾದಲ್ಲಿ ಬ್ರಹಾಂಡ ಭ್ರಷ್ಟಾಚಾರ ನಡೆದಿದೆ : ಆರ್‌.ಅಶೋಕ್‌ ಆಕೋಶ

ಬೆಂಗಳೂರು, ಜು.3- ಕಾಂಗ್ರೆಸ್‌‍ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಂಡಾಗಲೇ ಲೂಟಿ ಹೊಡೆಯಲು ಸುರಂಗ ಕೊರೆದಿದ್ದಾರೆ. ಈಗ ಮೂಡಾದಲ್ಲಿ ಬ್ರಹಾಂಡ ಭ್ರಷ್ಟಾಚಾರ ನಡೆದಿದ್ದು, ಈ ಸರ್ಕಾರ ಲೂಟಿ ಮಾಡೆಲ್‌ ನೀಡಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಆಕೋಶ ವ್ಯಕ್ತಪಡಿಸಿದರು. ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದ ಹಗರಣ ಹಾಗೂ ಕಾಂಗ್ರೆಸ್‌‍ ಸರ್ಕಾರದ ಜನ ವಿರೋಧಿ ನಿಲುವು ವಿರುದ್ಧ ಬಿಜೆಪಿ ಶಾಸಕರೊಂದಿಗೆ ಮುಖ್ಯಮಂತ್ರಿಗಳ ನಿವಾಸಕ್ಕೆ ಆರ್‌.ಅಶೋಕ್‌ ಮುತ್ತಿಗೆ ಹಾಕಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲೀಕಿ ಅಭಿವೃದ್ಧಿ … Continue reading ಮೂಡಾದಲ್ಲಿ ಬ್ರಹಾಂಡ ಭ್ರಷ್ಟಾಚಾರ ನಡೆದಿದೆ : ಆರ್‌.ಅಶೋಕ್‌ ಆಕೋಶ